Kappu cover art

Kappu

Preview
LIMITED TIME OFFER

3 Months Free

$8.99/month after 3 months. Cancel anytime.
Get this deal
Offer ends on 29 July 2026 at 11:59 AEST.
More purchase options

Kappu

By: Veerabhadrappa Kumbar
Narrated by: Uday Gurucharan
Get this deal

$8.99/month after 3 months. Cancel anytime. Offer ends on 29 July 2026 at 11:59 AEST.

Buy Now for $23.63

Buy Now for $23.63

ದೇವದಾಸಿಯಂತಹ ಮೌಢ್ಯ ಹಾಗೂ ಅನಿಷ್ಟ ಪದ್ಧತಿಯ ಸುತ್ತ ಈ ಕಾದಂಬರಿಯನ್ನು ಹೆಣೆಯಲಾಗಿದೆ. ಗೌರಿ ಎನ್ನುವ ಸುಂದರ ಹುಡುಗಿ ಹಳ್ಳಿಯ ಗೌಡನ ಕಾಮದ ಕಣ್ಣಿಗೆ ಬೀಳುತ್ತಾಳೆ. ದೇವಸ್ಥಾನದ ಪೂಜಾರಿಗೆ ಎಲ್ಲಮ್ಮ ದೇವರು ಮೈಮೇಲೆ ಬಂದು ಗೌರಿ ದೇವರಿಗೆ ಮೀಸಲು ಎಂದು ಭವಿಷ್ಯ ನುಡಿಯುತ್ತಾನೆ. ಆಗ ಶುರುವಾಗುತ್ತದೆ ಈ ಅನಿಷ್ಟ ಪದ್ಧತಿಯಿಂದ ತಪ್ಪಿಸಿಕೊಳ್ಳಲು ಗೌರಿ ಮತ್ತು ಆಕೆಯ ಮನೆಯವರ ಓಟ. ಆ ಓಟದಲ್ಲಿ, ಹೋರಾಟದಲ್ಲಿ ಆಕೆಯ ತಂದೆತಾಯಿಯನ್ನು ಸಾಯಿಸಿ, ಇದ್ದೊಬ್ಬ ಅಣ್ಣನನ್ನು ದೂರ ಮಾಡಿ ಆಕೆಯನ್ನು ಮತ್ತೆ ಹಳ್ಳಿಗೆ ಕರೆತರಲಾಗುತ್ತದೆ. ಹೀಗೆ ದೇವದಾಸಿ ಪದ್ಧತಿ ಹೆಸರಲ್ಲಿ ನಡೆಯುತ್ತಿದ್ದ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಡಿಸಿಡುವ ಪ್ರಯತ್ನ ಮಾಡಿದ್ದಾರೆ ಲೇಖಕರು.©2022 Storyside IN (P)2022 Storyside IN Action & Adventure
adbl_web_anon_alc_button_suppression_t1
No reviews yet
In the spirit of reconciliation, Audible acknowledges the Traditional Custodians of country throughout Australia and their connections to land, sea and community. We pay our respect to their elders past and present and extend that respect to all Aboriginal and Torres Strait Islander peoples today.