Kavalu cover art

Kavalu

Preview
This Season's Biggest Deal

$0.99/mo for 3 months + $20 Audible bonus voucher

Auto-renews at $8.99/mo after 3 months. Cancel anytime.
Get this deal
Offer ends on 28 December, 2026.
More purchase options

Kavalu

By: S. L. Bhyrappa
Narrated by: Bhaskar R
Get this deal

Auto-renews at $8.99/mo after 3 months. Offer ends 28 December, 2026. Cancel anytime.

Buy Now for $28.15

Buy Now for $28.15

This Season's Biggest Deal | $0.99/mo for 3 months + $20 Audible bonus

Auto-renews at $8.99/mo. after 3 months - terms apply.
Summary
ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಕವಲು' ಕಾದಂಬರಿಯು ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದದ ಕಾರಣ ಛಿದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಕಾದಂಬರಿಯ ಪ್ರಮುಖ ಪಾತ್ರಧಾರಿಯಾದ ಜಯಕುಮಾರ ಸ್ವಂತ ಪರಿಶ್ರಮದಿಂದ ಕಂಪನಿ ಕಟ್ಟಿ ಬೆಳಸಿದ ಸಾಹಸಿ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಮಹಿಳೆಯರಿಂದ ಮಹಿಳೆಗೆ ಆಗುವ ಶೋಷಣೆಗೆ ಮಹಿಳಾ ಹೋರಾಟಗಾರರು ಏನನ್ನುತ್ತಾರೆ? ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಇಂದು ಗಂಡ ಹೆಂಡತಿ ಸಂಬಂಧಗಳಲ್ಲಿ ಪ್ರೀತಿ, ನಂಬಿಕೆ, ಭಾವನಾತ್ಮಕ ಸಂಬಂಧಗಳು ಮರೆಯಾಗಿ ಕೇವಲ ವ್ಯವಹಾರ ಮಾತ್ರ ಉಳಿದುಕೊಂಡಿದೆ ಎನ್ನುವದನ್ನು ಕವಲಿನಲ್ಲಿ ಹೇಳಿದ್ದಾರೆ. ಕಾದಂಬರಿ ಓದುತ್ತ ಹೊಗುತ್ತಿದ್ದಂತೆ ಅದರಲ್ಲಿನ ಪಾತ್ರಗಳು ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ ಎನ್ನುವಷ್ಟರ ಮಟ್ಟಿಗೆ ಆಪ್ತವಾಗಿದೆ. ಉನ್ನತ ಶಿಕ್ಷಣಗಳಲ್ಲಿ ಪಾಶ್ಚಿಮಾತ್ಯದ ಪ್ರಭಾವೋ ಏನೋ ಆಧುನಿಕ ಮಹಿಳೆಯರು, ಮುಕ್ತ ಸಂಸ್ಕೃತಿಯನ್ನು ಬಿಡಲಾಗದೆ, ಇತ್ತ ಭಾರತೀಯ ಸಂಸ್ಕೃತಿಯನ್ನು ಒಪ್ಪಿಕೊಳ್ಳಲಾಗದೆ ಒದ್ದಾಡುವ ಸಂದಿಗ್ಧ ಪರಿಸ್ಥಿತಿಯನ್ನು 'ಕವಲು'ನಲ್ಲಿ ಚಿತ್ರಿಸಿದ್ದಾರೆ.©2023 Storyside IN (P)2023 Storyside IN Asian Genre Fiction Literary Fiction World Literature
All stars
Most relevant
Excellent book. I am impressed by the author's knowledge and how it was distilled into the book.

Realistic story!

Something went wrong. Please try again in a few minutes.

In the spirit of reconciliation, Audible acknowledges the Traditional Custodians of country throughout Australia and their connections to land, sea and community. We pay our respect to their elders past and present and extend that respect to all Aboriginal and Torres Strait Islander peoples today.