ಸದ್ಗುರು ಕನ್ನಡ Sadhguru Kannada cover art

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

By: Sadhguru Kannada
Listen for free

About this listen

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Biological Sciences Economics Hinduism Hygiene & Healthy Living Management Management & Leadership Personal Development Personal Success Relationships Science Social Sciences Spirituality
Episodes
  • ಯಾವುದೇ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ಹೇಗೆ ತಿಳಿಯುವುದು?
    Sep 3 2025
    ಈ ವೀಡಿಯೊದಲ್ಲಿ, ಸರಿ-ತಪ್ಪು, ದೊಡ್ಡದು-ಚಿಕ್ಕದು, ಮುಖ್ಯ-ಅಮುಖ್ಯ ಮುಂತಾದ ಪರಿಕಲ್ಪನೆಗಳನ್ನು ಸದ್ಗುರುಗಳು ನಾಶಪಡಿಸುತ್ತಾರೆ ಮತ್ತು ಯಾವುದೇ ಸಂದರ್ಭದಲ್ಲಿ ತಮಗೆ ಮತ್ತು ಸುತ್ತಲಿನ ಜನರಿಗೆ ಏನು ಕೆಲಸ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳುವ ಅಸಾಧಾರಣ ಜ್ಞಾನಕ್ಕೆ ಕೀಲಿಕೈ ನೀಡುತ್ತಾರೆ English video: • How to Always Know What to Do | Sadhguru ಸದ್ಗುರುಗಳ ಇನ್ನಷ್ಟು ವಿಡಿಯೊಗಳು: ಸದ್ಗುರುಗಳಿಂದ ಟಿಪ್ಸ್: • ಈ 5 ಟಿಪ್ಸ್ ಅಳವಡಿಸಿಕೊಂಡರೆ, ನೀವು ಜೀವನದಲ್ಲಿ ಮ... ಕೋಪವನ್ನು ನಿಭಾಯಿಸುವುದು ಹೇಗೆ? • ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to... ಜೀವನಾಭ್ಯಾಸಗಳು: • ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟ... ರೋಚಕ ಕಥೆಗಳು: • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ? | How... ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    16 mins
  • ಕಾಯಬೇಕು ಯಾಕೆ? | Why Wait? | Sadhguru Kannada
    Sep 2 2025
    ಸದ್ಗುರುಗಳು ನಿಮ್ಮೊಳಗಿನ ಒಂದು ಗುಣವಾಗಬಲ್ಲ ಕಾಯುವಿಕೆಯ ಬಗ್ಗೆ ಮಾತನಾಡುತ್ತಾ, ಅಸ್ತಿತ್ವದಲ್ಲಿ ನಿಮ್ಮ ಗಾತ್ರವೇನೆಂದು ಅರಿವಾದರೆ ಕಾಯುವುದೊಂದೇ ನಿಮಗಿರುವ ಆಯ್ಕೆ ಎನ್ನುತ್ತಾರೆ. #sadhguru #kannada #waiting #spirituality English video: • Why Wait? | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    6 mins
  • ದೇವರನ್ನೇ ನೀರಿಗೆ ಹಾಕುವ ಹಬ್ಬ ಏನಿದರ ರಹಸ್ಯ? | ಗಣೇಶ ಚತುರ್ಥಿ
    Sep 1 2025
    ಸದ್ಗುರುಗಳು ಗಣೇಶ ಚತುರ್ಥಿಯ ಸಾಂಕೇತಿಕತೆಯ ಬಗ್ಗೆ, ಮತ್ತು ಬುದ್ಧಿಯ ಜೊತೆಗಿನ ಅದರ ಸಂಬಂಧದ ಬಗ್ಗೆ ಮಾತನಾಡುತ್ತಾರೆ. English video: • The Symbolism of Ganesh Chaturthi - Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    9 mins
No reviews yet
In the spirit of reconciliation, Audible acknowledges the Traditional Custodians of country throughout Australia and their connections to land, sea and community. We pay our respect to their elders past and present and extend that respect to all Aboriginal and Torres Strait Islander peoples today.